Belagavi

ಅಂಧ ವಿದ್ಯಾರ್ಥಿಗಂದ ಬ್ರೆöÊಲ್ ಕಿಟ್‌ಗೆ ಅರ್ಜಿ ಆಹ್ವಾನ


ಬೆಳಗಾವಿ, ಜ.೧೫: ೨೦೨೦-೨೧ನೇ ಸಾಲಿಗೆ ಎಸ್.ಎಸ್.ಎಲ್.ಸಿ ಹಾಗೂ ನಂತರದ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ  ಉಚಿತವಾಗಿ  ಬ್ರೆöÊಲ್ ಕಿಟ್ ಒದಗಿಸುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲೆಯ  ಅಂಧ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಫೆಬ್ರುವರಿ ೧೩, ೨೦೨೧ ರ ಒಳಗಾಗಿ  ಆಯಾ ತಾಲೂಕುಗಳ ತಾಲೂಕು ಪಂಚಾಯತ ಕಛೇರಿಗಳಲ್ಲಿ  ಇರುವ ಇಲಾಖೆಯ ವಿವಿದೋದ್ದೇಶ ಪುನರ್ವಸತಿ  ಕಾರ್ಯಕರ್ತರಿಗೆ  ಅರ್ಜಿಯನ್ನು ಸಲ್ಲಿಸಬೇಕು ಎಂದು ಬೆಳಗಾವಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೩೧-೨೪೭೬೦೯೬ ಗೆ ಸಂಪರ್ಕಿಸಬಹುದು.


Leave a Reply