Belagavi

ಬಿ.ಇಡಿ ಕೋರ್ಸಿಗೆ ಅರ್ಜಿ ಆಹ್ವಾನ


ಬೆಳಗಾವಿ, ಜ.೧೫: ೨೦೨೦-೨೧ನೇ ಸಾಲಿನ ಶೈಕ್ಷಣಿಕ ವರ್ಷದ ಎರಡು ವರ್ಷದ ಬಿ.ಇಡಿ ಕೋರ್ಸಿಗೆ ಅರ್ಹ ವಿದ್ಯಾರ್ಥಿಗಳು ಜ.೧೩, ೨೦೨೧ ರಿಂದ ಜ.೨೬, ೨೦೨೧ ರ ವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಬೆಳಗಾವಿ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ವೆಬ್‌ಸೈಟ್ ಅಥವಾ ನೋಡಲ್ ಅಧಿಕಾರಿಗಳನ್ನು ೯೫೩೫೨೯೬೯೫೬ ಅಥವಾ ೯೪೪೮೮೭೬೮೨೫ ಸಂಪರ್ಕಿಸಬಹುದು.


Leave a Reply