Belagavi

ಮಹಾರಾಷ್ಟç ಉದ್ಭವವಾಗಿದ್ದೆ ಕನ್ನಡ ನೆಲದಿಂದ


ಬೆಳಗಾವಿ:೧೯-ಬೆಳಗಾವಿಯೂ ಐತಿಹಾಸಿಕ ಕಾಲದಿಂದಲೂ ವರ್ತಮಾನದಲ್ಲಿಯೂ ಹಾಗೂ ಭವಿಷತ್‌ದಲ್ಲಿಯೂ ಕನ್ನಡಿಗರದೇ, ಇದರಲ್ಲಿ ಯಾವುದೇ ಸಂಶಯಬೇಡ. ಹಾಗೆ ನೋಡಿದರೆ ಇಂದಿನ ಮಹಾರಾಷ್ಟçವು ಹಿಂದೊಮ್ಮೆ ಕನ್ನಡ ನೆಲವಾಗಿತ್ತು. ಮಹಾರಾಷ್ಟç ಹಾಗೂ ಮರಾಠಿ ಭಾಷೆ ಉದ್ಭವವಾಗಿದ್ದೆ ಕನ್ನಡ ನೆಲದಿಂದ. ಬೆಳಗಾವಿಯಲ್ಲಿ ಕನ್ನಡ ಭಾಷಿಕರು ಹಾಗೂ ಮರಾಠಿ ಭಾಷಿಕರು ಬಾಂಧವ್ಯದಿAದ ಬದುಕುತ್ತಿದ್ದಾರೆ. ಸುಮ್ಮನೆ ಗಡಿತಂಟೆ ತೆಗೆದು ಜನರ ಭಾವನೆಗಳನ್ನು ಕೆಣಕುವುದು ಸರಿಯಲ್ಲ ಮಹಾಜನ ವರದಿಯೇ ಅಂತಿಮವಾದದ್ದು. ಎಂದು ಶ್ರೀಮತಿ ಮಂಗಲಾ ಮೆಟಗುಡ್ಡ ಅಧ್ಯಕ್ಷರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳಗಾವಿ ಹಾಗೂ ಕ.ಸಾ.ಪ. ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.


Leave a Reply