Uncategorized

ರೈತರೊಂದಿಗೆ ಸಂವಾದ ನಡೆಸಿದ ಸಚಿವ ರಮೇಶ್ ಜಾರಕಿಹೊಳಿ


ಮಸ್ಕಿ ವಿಧಾನಸಭಾ ಕ್ಷೇತ್ರದ ವಿವಿಧ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರೈತರೊಂದಿಗೆ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಚರ್ಚಿಸಿದರು.
ಸಂವಾದ ಕಾರ್ಯಕ್ರಮದಲ್ಲಿ ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಅನಿಲ್ ಕುಮಾರ್. ಕೃಷ್ಣ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರಭಾಕರ ಚಿಣಿ. ರಾಯಚೂರು ಕ್ಷೇತ್ರದ ಶಾಸಕ ಡಾ|| ಶಿವರಾಜ್ ಪಾಟೀಲ್, ಮಸ್ಕಿ ಕ್ಷೇತ್ರದ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಸೇರಿದಂತೆ ರೈತ ಮುಖಂಡರು ಹಾಜರಿದ್ದರು.


Leave a Reply