vijayapur

ಜ.೩೦ ರಂದು ಉದ್ಯೋಗ ಮೇಳ


ವಿಜಯಪುರ : ಜ.೨೦: ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ವಿಜಯಪುರ, ರಾಷ್ಟಿçÃಯ ವೃತ್ತಿ ಸೇವಾ ಯೋಜನೆ ಅಡಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಈ ಉದ್ಯೋಗ ಮೇಳದಲ್ಲಿ ಖಾಸಗಿ ಕ್ಷೇತ್ರದಲ್ಲಿ ಕಂಪನಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗಾಗಿ ದಿನಾಂಕ : ೩೦-೦೧-೨೦೨೧ ರಂದು ಬೆಳಿಗ್ಗೆ ೧೦-೦೦ ಗಂಟೆಯಿAದ ಸಂಜೆ ೪-೩೦ ಗಂಟೆಯವರೆಗೆ ಉದ್ಯೋಗಮೇಳವನ್ನು ಏರ್ಪಡಿಸಲಾಗಿರುತ್ತದೆ ಎಂದು ವಿಜಯಪುರ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.
ವಿವಿಧ ಹುದ್ದೆಗಳಿಗೆ ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ : ೨೮-೦೧-೨೦೨೧ ರೊಳಗೆ hಣಣಠಿ://siಣes/googಟe.ಛಿom/vieತಿ/viರಿಚಿಥಿಠಿuಡಿಚಿ ವೆಬ್ ಪೋರ್ಟಲ್, ವೆಬ್ ಮೂಲಕ ತಮ್ಮ ಹೆಸರು ನೋಂದಾಯಿಸಿಕೊAಡು ವಿಶೇಷ ನೋಂದಣಿ ಸಂಖ್ಯೆ, ಆಧಾರ ಸಂಖ್ಯೆ, ಸ್ವವಿವರದೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಉದ್ಯೋಗಮೇಳವು ವಿಜಯಪುರದ, ಆಶ್ರಮ ರಸ್ತೆ ಹತ್ತಿರ ಬಿ.ಎಲ್.ಡಿ.ಇ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿದ್ದು, ಕೇವಲ ನೋಂದಾಯಿತ ಅಭ್ಯರ್ಥಿಗಳಿಗೆ ಮಾತ್ರ ಪ್ರವೇಶವಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ವಿಜಯಪುರ. ದೂ.ಸಂ : ೦೮೩೫೨-೨೫೦೩೮೩ ಸಂಪರ್ಕಿಸಲು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply