Belagavi

ಗಣರಾಜ್ಯೋತ್ಸವ: ೨೬ ರಂದು ವಿಶೇಷ ಪ್ರಾರ್ಥನೆ

ಬೆಳಗಾವಿ, ಜ. ೨೧ : ಜ.೨೬ ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ಯ ಅಂದು ಬೆಳಿಗ್ಗೆ ೬ ರಿಂದ ೭ ಗಂಟೆಯವರೆಗೆ ಎಲ್ಲ ಸಾರ್ವಜನಿಕ ದೇವಾಲಯ, ಮಂದಿರ, ಮಸೀದಿ, ಚರ್ಚ್, ಗುರುದ್ವಾರ, ಬೌದ್ಧ ಮಂದಿರ, ಹಾಗೂ ಜೈನ ಬಸದಿಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker