Uncategorized

ಗಣರಾಜ್ಯೋತ್ಸವ ದಿನಾಚರಣೆ : ಕಡ್ಡಾಯ ಹಾಜರಿಗೆ ಸೂಚನೆ


ಕೊಪ್ಪಳ, ಜ.೨೨ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಜನವರಿ.೨೬ ರಂದು ಜಿಲ್ಲಾಡಳಿತ ಭವನದ ಆವರಣದಲ್ಲಿ ಬೆಳಿಗ್ಗೆ ೦೮ ಗಂಟೆಗೆ ಹಾಗೂ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ ೦೯ ಗಂಟೆಗೆ ಧ್ವಜಾರೋಹಣ ನೆರವೇರಲಿದ್ದು, ಧ್ವಜಾರೋಹಣ ಕಾರ್ಯಕ್ರಮಕ್ಕೆ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply