Belagavi

ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಅನಿಲ ಬೆನಕೆ ಚಾಲನೆ


ಬೆಳಗಾವಿ: ಶುಕ್ರವಾರ ದಿ ೨೨ ರಂದು ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ, ಬೆಳಗಾವಿ ಉತ್ತರ ಮತಕ್ಷೇತ್ರದ ಜನಪ್ರಿಯ ಶಾಸಕರು ಅನಿಲ ಬೆನಕೆಯವರಿಂದ ಬೆಳಗಾವಿಯ ವಿರಭದ್ರನಗರ ಹಾಗೂ ಹೊಸ ಗಾಂಧಿನಗರದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಶಾಸಕ ಅನಿಲ ಬೆನಕೆ ಮಾತನಾಡುತ್ತಾ ಅಲ್ಪಸಂಖ್ಯಾAತರ ಅಭಿವೃದ್ಧಿ ನಿಗಮದಿಂದ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು ಮುಂಬರುವ ದಿನಗಳಲ್ಲಿ ಗಟಾರು, ಬೀದಿ ದೀಪ ಹಾಗೂ ಇನ್ನಿತರ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು. ಈ ಸಂದರ್ಭದಲ್ಲಿ ಶಾಸಕರೊಂದಿಗೆ ನೀಖಿಲ ಮುರ್ಕುಟೆ, ನಾಗೇಶ ಲಂಗರಖಾAಡೆ, ಸದಾನಂದ ಗುಂಟೆಪನ್ನಾವರ, ರಾಜಕುಮಾರ ಖಟಾವಕರ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.


Leave a Reply