Belagavi

ಮುಖ್ಯಾಧಿಕಾರಿ ಮೇಲೆ ಹಲ್ಲೆ ಖಂಡಿಸಿ ಮನವಿ


ಕಲಬುರಗಿ ಜಿಲ್ಲೆಯ ಚಿಂಚೋಳಿ ಪುರಸಭೆಯ ಮುಖ್ಯಾಧಿಕಾರಿಗಳ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿ ದಿನಾಂಕ:25.01.2021 ರಂದು ಮಧಾಹ್ನ 1.00 ಗಂಟೆಗೆ  ಜಿಲ್ಲಾಧಿಕಾರಿಗಳು ಬೆಳಗಾವಿ ಇವರಿಗೆ ಮನವಿಯನ್ನು ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ರಾಘವೇಂದ್ರ ಬರಮನ್ನವರ ಜಿಲ್ಲಾ ಅಧ್ಯಕ್ಷರು ಬೆಳಗಾವಿ ಹಾಗೂ ಜಿಲ್ಲೆಯ ಎಲ್ಲ ಮಾನ್ಯ ಪೌರಾಯುಕ್ತರು/•ಮುಖ್ಯಾಧಿಕಾರಿಗಳು ಹಾಗೂ ವಿಭಾಗ/ಜಿಲ್ಲಾ ಮಟ್ಟದ ಸಂಘದ ಪದಾಧಿಕಾರಿಗಳು ಶಾಖಾ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು ಹಾಜರಿದ್ದರು


Leave a Reply