Koppal

72 ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಣೆ


ಕುಷ್ಠಗಿ:ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತ್ಯಂತ ಸರಳವಾಗಿ ಗಣರಾಜ್ಯೋತ್ಸವ ಆಚರಿಸಲಾಯಿತು.ಗುಮಗೇರಾ ದಲ್ಲಿ 72ನೇ ಗಣರಾಜ್ಯೋತ್ಸವದ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.ಗ್ರಾಮ ಪಂಚಾಯಿತಿ, ಶಾಲೆಯಲ್ಲಿ ಅತ್ಯಂತ ಸರಳವಾಗಿ ಆಚರಣೆ ಮಾಡಲಾಯಿತು.ಕರೋನಾ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿರಲಿಲ್ಲ.ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ನೂತನ ಸದಸ್ಯರು,ಗುಮಗೇರಾ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾಯರು ಶಿಕ್ಷಕರು, ಗ್ರಾಮಸ್ಥರು ಉಪಸ್ಥಿತರಿದ್ದರು.


Leave a Reply