Belagavi

ಕಸಾಪ ಬೆಳಗಾವಿ ಜಿಲ್ಲಾ ವತಿಯಿಂದ ಡಾ ಚಂದ್ರಶೇಖರ ಕಂಬಾರ ಅವರಿಗೆ ಅಭಿನಂದನೆಗಳು


ಬೆಳಗಾವಿ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿಗಳಾದ,
ಡಾ.ಚಂದ್ರಶೇಖರ ಕಂಬಾರ ಅವರಿಗೆ ಪದ್ಮಭೂಷಣ
ಪ್ರಶಸ್ತಿ ಲಭಿಸಿದ್ದಕ್ಕೆ, ಕಸಾಪ ಬೆಳಗಾವಿ ಜಿಲ್ಲಾಧ್ಯಕ್ಷರಾದ
ಶ್ರೀಮತಿ ಮಂಗಲಾ ಮೆಟಗುಡ್ಡ ಮತ್ತು ಕಾರ್ಯಕಾರಿ
ಸಮಿತಿಯ ಸರ್ವ ಸದಸ್ಯರು ಹಾಗೂ ಬೆಳಗಾವಿ ಜಿಲ್ಲೆಯ
ಸಮಸ್ತ ಕನ್ನಡ ಮನಸ್ಸುಗಳು ಅವರಿಗೆ
ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.


Leave a Reply