bagalkotBallaryBelagavibidarGadaggulburgakarwar uttar kannadaKoppalStatevijayapur

ಶಾಸಕ ಮಾಜಿ ಸಚಿವ ಎಂ ಸಿ ಮನಗೂಳಿ ನಿಧನ


ವಿಜಯಪುರ ; ಸಿಂದಗಿ ಕ್ಷೇತ್ರದ ಶಾಸಕ ಮಾಜಿ ಸಚಿವ ಎಂ ಸಿ ಮನಗೂಳಿ ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ .
85 ವರ್ಷದ ಜೆಡಿಎಸ್ ಶಾಸಕ ಎಂ ಸಿ ಮನಗೂಳಿ ಅವರನ್ನು ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ 15 ದಿನಗಳ ಹಿಂದೆ ದಾಖಲಿಸಲಾಗಿತ್ತು .
ಅವರು ತಮ್ಮ ಹಿಂದೆ ಪತ್ನಿ, ಓರ್ವ ಪುತ್ರಿ , ನಾಲ್ವರು ಪುತ್ರಿಯರನ್ನು ಹಾಗೂ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ ಜೆ ಎಚ್ ಪಟೇಲ್ ಮತ್ತು ಕುಮಾರಸ್ವಾಮಿ ಅವರ ಸರ್ಕಾರದಲ್ಲಿ ಅವರು ಸಚಿವರಾಗಿ ಸೇವೆ ಸಲ್ಲಿಸಿದ್ದರು .7ಬಾರಿ ವಿಧಾನಸಭೆಗೆ ಅವರು ಸ್ಪರ್ಧಿಸಿದರು .


Leave a Reply