Koppal

ಪ್ರಾಯೋಜಿತ ಜನಪದ ಗಾಯನ


ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನೆರೆಬೆಂಚಿ ಗ್ರಾಮದ ಶ್ರೀ ಭೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಪ್ಪಳ ಹಾಗೂ ಸಮರ್ಥ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ (ರಿ) ಕುಷ್ಟಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜನಪದ ಗಾಯನ ಕಾರ್ಯಕ್ರಮ ನಡೆಯಲಿದೆ.ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ನೆರೆಬೆಂಚಿ ಗ್ರಾಮದ ಎಲ್ಲಾ ಗುರುಹಿರಿಯರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿ ಗೊಳಿಸಬೇಕೆಂದು ಕಲಾವಿದರಾದ ಬಸವರಾಜ ಉಪ್ಪಲದಿನ್ನಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ


Leave a Reply