bagalkotBallaryBelagavibidarGadaggulburgakarwar uttar kannadaKoppalStatevijayapur

ಮಂಜುನಾಥ ಡೊಳ್ಳಿನ್ ರಂಗಾಯಣಕ್ಕೆ ಆಡಳಿತಾಧಿಕಾರಿ


ಧಾರವಾಡ ; ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡೊಳ್ಳಿನ್ ಧಾರವಾಡ ರಂಗಾಯಣದ ಆಡಳಿತಾಧಿಕಾರಿಯಾಗಿ ಹೆಚ್ಚುವರಿ ಪ್ರಭಾರ ವಹಿಸಿಕೊಂಡಿದ್ದಾರೆ .

ಈವರೆಗೆ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಐಎಎಸ್ ಅಧಿಕಾರಿ ಉಪವಿಭಾಗಾಧಿಕಾರಿ ಡಾ; ಬಿ , ಗೋಪಾಲಕೃಷ್ಣ ಅವರು ಮಂಜುನಾಥ ಡೊಳ್ಳಿನ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು .ರಂಗಾಯಣದ ನಿರ್ದೇಶಕ ರಮೇಶ ಪರವೀನಾಯ್ಕರ ಸೇರಿ ಇತರರು ಉಪಸ್ಥಿತರಿದ್ದರು .

 

 

 


Leave a Reply