Koppal

ಮುನಿರಾಬಾದ್ ಜೆಸ್ಕಾಂ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ


ಕೊಪ್ಪಳ, ಫೆ.೦೨ : ಮುನಿರಾಬಾದ್‌ನ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗ ಕಚೇರಿ ಆವರಣದಲ್ಲಿ ಫೆ.೦೪ ರಂದು ಬೆಳಿಗ್ಗೆ ೧೧ ಗಂಟೆಗೆ ವಿದ್ಯುತ್ ಗ್ರಾಹಕರ ಕುಂದುಕೊರತೆ ಸಭೆಯನ್ನು ಏರ್ಪಡಿಸಲಾಗಿದ್ದು, ವಿದ್ಯುತ್ ಗ್ರಾಹಕರು ಸಭೆಯ ಸದುಪಯೋಗವನ್ನು ಪಡೆದುಕೊಳ್ಳಬೇಕು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply