vijayapur

ಫೆ.೧೫ ರಂದು ಸಂತ ಸೇವಾಲಾಲ್ ಜಯಂತಿ

ವಿಜಯಪುರ: ಫೆ:೧೨: ಕೋವಿಡ್-೧೯ ಹಿನ್ನೆಲೆಯಲ್ಲಿ ದಿನಾಂಕ ೧೫- ೨ -೨೦೨೧ ರಂದು ಬೆಳಗ್ಗೆ ೧೦-೦೦ ಗಂಟೆಗೆ ತಹಶೀಲ್ದಾರ್ ಕಾರ್ಯಾಲಯ, ಸಿಂದಗಿಯಲ್ಲಿ ಶ್ರೀ ಸಂತ ಸೇವಾಲಾಲ್ ಜಯಂತಿ ಆಚರಿಸುವ ಪ್ರಯುಕ್ತ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ಕಾರ್ಯಕ್ರಮವನ್ನು ಆಚರಿಸಲಾಗುವುದು ಎಂದು ಸಿಂದಗಿ ತಹಶೀಲ್ದಾರ್ ಅವರು ತಿಳಿಸಿದ್ದಾರೆ.
ಈ ಪೂಜಾ ಕಾರ್ಯಕ್ರಮಕ್ಕೆ ಸಮಾಜದ ಬಾಂಧವರು, ಅಭಿಮಾನಿಗಳು, ವಿವಿಧ ಸಂಘಟನೆಯವರು ಆಗಮಿಸಬೇಕು. ಕಡ್ಡಾಯವಾಗಿ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker