Belagavi

ರೈತ ನಾಯಕ ಪ್ರೋ ನಂಜುಂಡಸ್ವಾಮಿಯವರ ಜನ್ಮದಿನ ಆಚರಣೆ

ಯರಗಟ್ಟಿ: ಸವದತ್ತಿ ಮತಕ್ಷೇತ್ರದಲ್ಲಿ ಬರುವ ಸ್ಥಳೀಯ ಯರಗಟ್ಟಿ ಪಟ್ಟಣದ ಸಂಗೋಳ್ಳಿ ರಾಯಣ ವೃತ್ತದಲ್ಲಿ ಪ್ರೋ ನಂಜುಂಡಸ್ವಾಮಿಯವರ ಜನ್ಮದಿನದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಸವದತ್ತಿ ತಾಲ್ಲೂಕಿನ ಹಿರಿಯ ಕಾಂಗ್ರೆಸ್ ಮುಖಂಡರಾದ ಶ್ರೀ ಪಂಚನಗೌಡ ದ್ಯಾಮನಗೌಡರ ನಂಜುಂಡಸ್ವಾಮಿ ಕೊಡುಗೆ ರೈತ ಸಂಘಕ್ಕೆ ಅಪಾರ ಮತ್ತು ರೈತರ ಶಕ್ತಿ ಯಾಗಿದ್ದರು ಎಂದು ಹೇಳಿದರು.

ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷರಾದ ಶ್ರೀ ಶಿವನಗೌಡ ಪಾಟೀಲ, ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಎಸ್‌ ಟಿ ಅಧ್ಯಕ್ಷರಾದ ಶ್ರೀ ಬಾಳೇಶ ದಾಸನಟ್ಟಿ, ಎಸ್ ಸಿ ಬೆಳಗಾವಿ ಜಿಲ್ಲಾ ಅಧ್ಯಕ್ಷರಾದ ಸಂತೋಷ ಚನ್ನಮೇತ್ರಿ, ಮತ್ತು ರೈತ ಮುಖಂಡರು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು
(ವರದಿ ಈರಣ್ಣಾ ಹುಲ್ಲೂರ ಯರಗಟ್ಟಿ)

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker