Karnataka

ಹೊಸಹಳ್ಳಿ: ಸಮಾಜ ಕಲ್ಯಾಣ ಇಲಾಖೆಯ ಬಾಲಕರ ಹಾಸ್ಟೆಲ್ ನಲ್ಲಿ ಮಧ್ಯಾಹ್ನದ ಊಟ ಸೇವಿಸಿದ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆಬ್ರವರಿ 20 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಹೋಬಳಿಯ ಹೊಸಹಳ್ಳಿಯಲ್ಲಿಂದು “ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ” ಎಂಬ ರಾಜ್ಯ ಮಟ್ಟದ ವಿನೂತನ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ ಅವರು ಗ್ರಾಮ ವೀಕ್ಷಣೆ ನಂತರ ಹೊಸಹಳ್ಳಿಯ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ಹಾಸ್ಟೆಲ್ ನಲ್ಲಿ ಮಧ್ಯಾಹ್ನದ ಊಟ ಸೇವಿಸಿದರು.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker