vijayapur

ಆದರ್ಶ ವಿದ್ಯಾಲಯದ ಪ್ರವೇಶ ಪರೀಕ್ಷೆ ಪತ್ರ ಪಡೆದುಕೊಳ್ಳಲು ಸೂಚನೆ


ವಿಜಯಪುರ ಏ. ೧೬ : ಜಿಲ್ಲೆಯ ಆದರ್ಶ ವಿದ್ಯಾಲಯಗಳಿಗೆ ೨೦೨೧-೨೨ ನೇ ಸಾಲಿಗೆ ಆರನೇ ತರಗತಿಯ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿದವರು ಪ್ರವೇಶ ಪತ್ರ ಪಡೆದುಕೊಳ್ಳಲು ಸರಕಾರಿ ಆದರ್ಶ ವಿದ್ಯಾಲಯದ ಮುಖ್ಯೋಪಾಧ್ಯಾಯನಿಯರು ತಿಳಿಸಿದ್ದಾರೆ.
ಅದರಂತೆ ಪ್ರವೇಶ ಪರೀಕ್ಷೆ ಎಪ್ರಿಲ್ ೨೫ ರಂದು ಭಾನುವಾರ ೧೦.೩೦ ರಿಂದ ೧.೦೦ ಗಂಟೆಯವರೆಗೆ ಪರೀಕ್ಷೆ ನಡೆಸಲಾಗುತ್ತದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದವರು ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ಮತ್ತು ತಿತಿತಿ.viಜಥಿಚಿvಚಿhiಟಿi.ಞಚಿಡಿಟಿಚಿಣಚಿಞ.gov.iಟಿ ಮೂಲಕ ಪ್ರವೇಶ ಪತ್ರ ಪಡೆಯಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply