BelagaviState

ಬೆಳಗಾವಿಯಲ್ಲಿ ಮತ ಚಲಾಯಿಸಿದ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ


ಬೆಳಗಾವಿ :ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ವಿಶ್ವೇಶ್ವರಯ್ಯ ನಗರದ 2 ನೇ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಮಂಗಳಾ ಅಂಗಡಿ.

ಸುರೇಶ ಅಂಗಡಿ ನಿಧನದ ಹಿನ್ನೆಲೆಯಲ್ಲಿ ತೆರವಾಗಿರುವ ಲೋಕಸಭಾ ಸದಸ್ಯ ಸ್ಥಾನದಲ್ಲಿ ಇವತ್ತು ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಚುನಾವಣೆ ಮತದಾನ ಆರಂಭವಾಗಿದ್ದು ಇವತ್ತು ಮುಂಜಾನೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು.ಇವತ್ತು ಮುಂಜಾನೆ ದಿವಂಗತ ಸುರೇಶ ಅಂಗಡಿ ಪತ್ನಿ ಮಂಗಳಾ ಅಂಗಡಿ ಮತ ಚಲಾಯಿಸಲು ಮತಗಟ್ಟೆಗೆ ಆಗಮಿಸಿದ್ದು. ಮಕ್ಕಳ ಜೊತೆಗೆ ಮತಗಟ್ಟೆಗೆ ಆಗಮಿಸಿದ್ದಾರೆ.

ಮತಗಟ್ಟೆ ಮುಂದೆ ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ.


Leave a Reply