BelagaviState

ಗೋಕಾಕ ಮತಗಟ್ಟೆಗಳಲ್ಲಿ ಮತದಾನ ಮಾಡಲು ಹಿಂದೆಟು


ಗೋಕಾಕ : ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಮತದಾನ ಮಾಡಲು ಮತದಾರರು ಹಿಂದೆಟ್ಟು ಹಾಕುತ್ತಿದ್ದಾರೆ. ಕಳೆದ ಎರಡ್ಮೂರು ದಿನಗಳಿಂದ ಕೊರೊನಾ ಸಂಖ್ಯೆ ಹೆಚ್ಚುತ್ತಲಿರುವ ಹಿನ್ನಲೆಯಲ್ಲಿ ಮತದಾನ ಮಾಡಲು ಹಿಂದಾಗುತ್ತಿಲ್ಲ ಮತದಾರರು.

ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದ ಸರಕಾರಿ ಮಾದರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಮತಗಟ್ಟೆ 100 ಹಾಗೂ 101 ರಲ್ಲಿ ಮತದಾರರು ಮತದಾನಕ್ಕೆ ಮುಂಜಾನೆ 10 ಆದರೂ ಕೂಡಾ ಮತದಾನ‌ ಮಾಡಲು ಮುಂದಾಗುತ್ತಿಲ್ಲ. ಹೀಗಾಗಿ ಮತಗಟ್ಟೆಯಲ್ಲಿ ನಿರಸ ಪ್ರಕ್ರಿಯೆ ವ್ಯಕ್ತವಾಗಿದೆ. ಮುಂಜಾಗೃತ ಕ್ರಮವಾಗಿ ಮತದಾರರೊಗೆ ಸೆನಿಟೈಸರ್ ಹಾಗೂ ಥರ್ಮಲ್ ಸ್ಕ್ರಿನಿಂಗ್ ಮಾಡುವುದರ ಮೂಲಕ ಮತದಾರರನ್ನು ಮತಗಟ್ಟೆಗೆ ಕಳಿಸಲಾಗುತ್ತಿದೆ.


Leave a Reply