BengaluruState

ಮಾಜಿ ಸಿಎಂ ಕುಮಾರಸ್ವಾಮಿಗೆ ಕೊರೊನಾ ಪಾಸಿಟಿವ್


ಬೆಂಗಳೂರು: ಮಾಜಿ CM HD ಕುಮಾರಸ್ವಾಮಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಎಚ್ಚರಿಸಿದ್ದಾರೆ.

ದೇವೇಗೌಡ ದಂಪತಿಯಿಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಗುಣಮುಖರಾಗಿ ಇತ್ತೀಚೆಗೆ ಮನೆಗೆ ಬಂದಿದ್ದರು. ಆ ವೇಳೆ ಹೆಚ್​ ಡಿ ಕುಮಾರಸ್ವಾಮಿ ಅವರು ಸ್ವಯಂ ಕ್ವಾರೆಂಟೈನ್​ನಲ್ಲಿದ್ದರು.


Leave a Reply