BelagaviBengaluruState

ಡಿಸಿಎಂ ಲಕ್ಷ್ಮಣ ಸವದಿಗೂ ಕೊರೊನಾ ಪಾಸಿಟಿವ್..!


ಬೆಂಗಳೂರು : ಬಸವಕಲ್ಯಾಣ ಉಪಚುನಾವಣೆಯ ಪ್ರಚಾರ ಪಾಲ್ಗೊಂಡಗೊಂಡಿದ್ದ ಸಾರಿಗೆ ಸಚಿವ ಲಕ್ಷಣ್ ಸವದಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಸ್ವತಃ ಸಚಿವರೇ ಟ್ವೀಟ್ ಮಾಡುವುದರ ಮೂಲಕ ಮಾಹಿತಿ ಹಂಚಿಕೊಂಡಿದ್ದು  ಚುನಾವಣಾ ಪ್ರಚಾರ ಸಂದರ್ಭದಲ್ಲಿ ತನ್ನ ಜೊತೆ ಸಂಪರ್ಕಕಕ್ಕೆ ಬಂದವರು ತಪಾಸಣೆಗೆ ಒಳಗಾಗಲು ಕೇಳಿಕೊಂಡಿದ್ದಾರೆ. ಸದ್ಯ ವೈದರು ಕ್ವಾರಂಟೈನ್ ಆಗಲು ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.

ಬಸವಕಲ್ಯಾಣ ಉಪಚುನಾವಣೆಯ ಪ್ರಚಾರದಲ್ಲಿ ನಾನು ಕೆಲವು ದಿನಗಳ ಕಾಲ ತೊಡಗಿದ್ದ ಸಂದರ್ಭದಲ್ಲಿ ನನ್ನೊಂದಿಗೆ ಭಾಗವಹಿಸಿದ್ದ ಕೆಲವರಿಗೆ ಕೋವಿಡ್ ಸೋಂಕು ತಗುಲಿದ್ದು ಕಂಡುಬಂದಿದೆ. ಅಷ್ಟೇ ಅಲ್ಲ, ನನ್ನ ಗನ್‍ಮ್ಯಾನ್‍ಗೂ ಕೂಡಾ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.


Leave a Reply