BelagavikaranatakaState

ಕೋಟಿ ನಿರ್ಮಾಪಕ ರಾಮು ಇನ್ನಿಲ್ಲ, ಸಿನಿ ಲೋಕಕ್ಕೆ ಭರದಿಂದ ಬಡಿದ ಸಿಡಿಲು  


ಬೆಂಗಳೂರು: ಕೊರೊನಾ ಮರಣ ಮೃದಂಗ ರಾಜ್ಯದಲ್ಲಿ ಮುಂದುವರೆದಿದ್ದು ನಟಿ ಮಾಲಾಶ್ರೀ ಪತಿ, ನಿರ್ಮಾಪಕ ರಾಮು ಇಂದು ಕೋವಿಡ್ಗೆ ಬಲಿಯಾಗಿದ್ದಾರೆ. ಕರೊನ ಸೊಂಕಿನಿಂದ ಬಳುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಚಿಕಿತ್ಸೆ ಪಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಅವರಿಗೆ ಕೊರೊನಾ ದೃಡಪಟ್ಟಿತ್ತು, ಚಿಕಿತ್ಸೆಗಾಗಿ ಅವರು ಮೂರು ದಿನದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ತುಮಕೂರು ಜಿಲ್ಲೆ ಕುಣಿಗಲ್‌ ಮೂಲದ ರಾಮು ಅವರು ಕನ್ನಡ ಸಿನಿಮಾ ರಂಗದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದರು, ಕನ್ನಡದ ಪ್ರಖ್ಯಾತ ನಟರ ಸಿನಿಮಾಗಳಿಗೆ ಅವರು ಬಂಡವಾಳ ಹೂಡಿ ಕೋಟಿ ನಿರ್ಮಾಪಕ ರಾಮು ಅಂತ ಹೆಸರು ಪಡೆದುಕೊಂಡಿದ್ದರು.


Leave a Reply