BelagavikaranatakaState

ಕಾರು ಪಲ್ಟಿ ಓರ್ವ ಸಾವು, ಇನ್ಸ್ಪೆಕ್ಟರ್ ಸ್ಥಿತಿ ಗಂಭೀರ


ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಓರ್ವ ಮೃತಪಟ್ಟು, ಸಂಚಾರಿ ಠಾಣೆಯ ಇನ್ಸ್ಪೆಕ್ಟರ್ ಸ್ಥಿತಿ ಗಂಭೀರವಾಗಿರುವ ಘಟನೆ ಹುಬ್ಬಳ್ಳಿಯ ರಾಯನಾಳ ಬಳಿ ನಡೆದಿದೆ.

ಘಟನೆಯಲ್ಲಿ ಬೆಳಗಾವಿ ಸಂಚಾರಿ ಠಾಣೆಯ ಇನ್ಸ್ಪೆಕ್ಟರ್ ಮಹಾಬಳೇಶ್ವರ ನಾಯಕ್ ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಗಿದ್ದು, ಘಟನೆಯಲ್ಲಿ ಇನ್ಸ್ಪೆಕ್ಟರ್ ಸಂಬಂಧಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Leave a Reply