NationalNew Delhi

ದೇಶದಲ್ಲಿ ಕೊರೊನಾ ಮಹಾಸ್ಪೋಟ

India map with covid-19 virus concept. Coronavirus is spread to all over the world and infected to all countries. Vector illustration of red map design with influenza virus. Covid 19 India map.

ದೆಹಲಿ : ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 3,60,960 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಕೋವಿಡ್ ಬುಲೆಟಿನ್ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,60,960 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 3,293 ಜನರು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ.

ದೆಹಲಿಯಲ್ಲಿ 381 ಜನ ಸಾವನ್ನಪ್ಪಿದ್ದು, ಒಟ್ಟು ಸಂಖ್ಯೆ 15,009ಕ್ಕೆ ತಲುಪಿದಂತಾಗಿದೆ. ಸತತ ಎರಡನೇ ವಾರಕ್ಕೆ ಲಾಕ್‌ಡೌನ್‌ ಮುಂದುವರಿದಿರುವ ರಾಷ್ಟ್ರ ರಾಜಧಾನಿಯಲ್ಲಿ 24 ಗಂಟೆಗಳಲ್ಲಿ 24,149 ಜನ ಸೋಂಕಿಗೆ ಒಳಗಾಗಿದ್ದಾರೆ.

 


Leave a Reply