Belagavi

ಬೆಳಗಾವಿಯ 11 ಜನ ಪತ್ರಕರ್ತರಿಗೆ ಕೊರೊನಾ ಸೋಂಕು ದೃಢ


ಬೆಳಗಾವಿ: ನಗರದಲ್ಲಿ ವಿವಿಧ ಸುದ್ದಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ 11 ಪತ್ರಕರ್ತರಿಗೆ ಕೊರೊನಾ ಪಾಸಿಟಿವ್ ಬಂದಿದೆ.

ಮೇ 2 ರಂದು ಬೆಳಗಾವಿ ಲೋಕಸಭಾ ಚುನಾವಣೆಯ ಫಲಿತಾಂಶ ಹಿನ್ನೆಲೆಯಲ್ಲಿ ಮತ ಎಣಿಕೆ ಕೇಂದ್ರಕ್ಕೆ ತೆರಳಲು ಕೊರೊನಾ ನೆಗೆಟಿವ್ ವರದಿ ಕಡ್ಡಾಯವಾಗಿದ್ದರಿಂದ ಜಿಲ್ಲಾಡಳಿತದಿಂದ ಕೆಲ ದಿನಗಳ ಹಿಂದೆ ಪತ್ರಕರ್ತರ ತಪಾಸಣೆ ಮಾಡಲಾಗಿತ್ತು. ಇವರಲ್ಲಿ 11 ಪತ್ರಕರ್ತರಿಗೆ ಕೊರೊನಾ ದೃಢಪಟ್ಟಿದೆ ಎಂದು ತಿಳಿದುಬಂದಿದೆ


Leave a Reply