BelagaviState

ಕುಂದಾನಗರಿಯಲ್ಲಿ ಕಾಂಗ್ರೆಸ್ ಮುನ್ನಡೆ


ಬೆಳಗಾವಿ ಲೋಕಸಭಾ ಉಪಚುನಾವಣೆ ಮೊದಲ ಹಂತದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆಯಲ್ಲಿದೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ 1079 ಮತಗಳಿಂದ ಮುನ್ನಡೆಯಲ್ಲಿದ್ದರೆ, ಬಿಜೆಪಿ ಅಭ್ಯರ್ಥಿ 684 ಮತಗಳನ್ನು ಪಡೆದು ಹಿನ್ನಡೆಯಲ್ಲಿದ್ದಾರೆ.

ಮೊದಲ ಹಂತದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಅಜಗಜಾಂತರ ಅಂತರವಿದ್ದು ಕಾಂಗ್ರೆಸ್ ಮುಂಚೂಣಿಯಲ್ಲಿದೆ. ಮಸ್ಕಿಯಲ್ಲಿಯೂ ಕಾಂಗ್ರೆಸ್ ಮುನ್ನಡೆಯಲ್ಲಿದ್ದು ಮತ ಎಣಿಕೆ ಭರದಿಂದ ಸಾಗುತ್ತದೆ.


Leave a Reply