Belagavi

ಬೆಳಗಾವಿ ಉಸ್ತುವಾರಿ ಸಚಿವರಾಗಿ ಗೋವಿಂದ ಕಾರಜೋಳ ನೇಮಕ


ಬೆಂಗಳೂರು – ಡಿಸಿಎಂ ಗೋವಿಂದ್ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ರಮೇಶ ಜಾರಕಿಹೊಳಿ ರಾಜಿನಾಮೆಯಿಂದ ತೆರವಾಗಿದ್ದ ಬೆಳಗಾವಿ ಉಸ್ತುವಾರಿ ಸಚಿವರ ಸ್ಥಾನಕ್ಕೆ ಗೋವಿಂದ್ ಕಾರಜೋಳ ಅವರನ್ನು ಸರಕಾರ ನೇಮಕಗೊಳಿಸಿದೆ. ಈಗಾಗಲೇ ಉಪಮುಖ್ಯಮಂತ್ರಿ ಸ್ಥಾನದಲ್ಲಿರುವ ಅವರು ಬೆಳಗಾವಿ ಜವಾಬ್ದಾರಿಯನ್ನೂ ಕೂಡ ಹೆಗಲೇರಿಸಿಕೊಂಡಿದ್ದಾರೆ.

ಇನ್ನು ಬಾಗಲಕೋಟೆಯ ಉಸ್ತುವಾರಿ ಸಚಿವ ಸ್ಥಾನವನ್ನು ಉಮೇಶ ಕತ್ತಿ ಅವರಿಗೆ ವಹಿಸಲಾಗಿದೆ.


Leave a Reply