Bengaluru

ಚಾಮರಾಜನಗರದ ಆಸ್ಪತ್ರೆಯಲ್ಲಿ ಸತ್ತವರೆಲ್ಲರೂ ಆಕ್ಸಿಜೆನ್ ಕೊರತೆಯಿಂದ ಸತ್ತಿಲ್ಲ


ಚಾಮರಾಜನಗರ:  ಆಮ್ಲಜನಕ ಇಲ್ಲದ ಅವಧಿಯಲ್ಲಿ ಮೂವರು ಮಾತ್ರ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ 24 ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ ಕೇವಲ ಮೂವರು ಮಾತ್ರ (ಬೆಳಿಗ್ಗೆ 12 ರಿಂದ 3ರವರೆಗೆ) ಆಮ್ಲಜನಕದ ಕೊರತೆಯಿಂದಾಗಿ ಮೃತಪಟ್ಟಿದ್ದಾರೆ ಎಂದು ವೈದ್ಯರ ಪ್ರಾಥಮಿಕ ಮಾಹಿತಿಯಲ್ಲಿ ತಿಳಿಸಿದ್ದಾರೆ ಎಂದು ಸಚಿವ ಕೆ.ಸುಧಾಕರ್ ತಿಳಿಸಿದ್ದಾರೆ.

 


Leave a Reply