vijayapur

ವಿದ್ಯುತ್ ತಂತಿ ತಗುಲಿ ರೈತ ಸಾವು


ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದಲ್ಲಿ ಅಕಾಲಿಕ ಮಳೆ ಮತ್ತು ಜೊರಾದಗಾಳಿಗೆ ವಿದ್ಯುತ್ ಕಂಬದ ತಂತಿ ತಗುಲಿ ರೈತ ರಾಯಪ್ಪ ಶಿವಣ್ಣ ಡಂಗಿ ಸಾವಿಗಿಡಾದ ಘಟನೆ ನಡೆದಿದೆ.

ಸುದ್ದಿ ತಿಳಿದು ಅಂಜುಟಗಿ ಗ್ರಾಮಕ್ಕೆ ಇಂಡಿ ಜೆಡಿಎಸ್ ತಾಲೂಕ ಅಧ್ಯಕ್ಷ ಬಿ ಡಿ ಪಾಟಿಲ ಬೇಟಿ ನೀಡಿ ನೊಂದ ಕುಟುಂಬಕ್ಕೆ ಸಾಂತ್ವಾನ ಹೇಳಿದರು ಮ್ರತ ರೈತನಿಗೆ ಮೂವರು ಮಕ್ಕಳಿದ್ದಾರೆ. ಕೂಡಲೇ ರಾಜ್ಯ ಸರಕಾರ ತಕ್ಷಣ 10 ಲಕ್ಷ ರೂಪಾಯಿ ಪರಿಹಾರ ನೀಡಬೆಕೆಂತಾ ಒತ್ತಾಯಿಸಿದರು ಝಳಕಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Leave a Reply