BelagaviBengalurukaranatakaState

ಬೆಚ್ಚಿ ಬೀಳಿಸುತ್ತಿದೆ ಇಂದಿನ ಕೋವಿಡ್ ಬುಲೆಟಿನ್, ಇದು ಕೊನೆಯಲ್ಲ ಎಚ್ಚರಿಕೆಯ ಘಂಟೆ


ಬೆಂಗಳೂರು : ದಿನೇ ದಿನೇ ಕೊರೊನಾ ಆರ್ಭಟ ಮುಂದು ವರೆದಿದ್ದು ಬ್ರೆಕ್ ಬಿಳ್ಳುವ ಯಾವ ಲಕ್ಷಣ ಕಾಣುತ್ತಿಲ್ಲ . ಇಂದು ರಾಜ್ಯದಲ್ಲಿಂದು 50,112  ಜನರಿಗೆ ಕೊರೊನಾ ಹೆಮ್ಮಾರಿ ಅಂಟಿದೆ. ಎರಡನೇ ಅಲೆ ನಂತರ ಸರ್ವಕಾಲಿಕ ದಾಖಲೆಯಾಗಿದೆ. ಬೆಂಗಳೂರು ಒಂದರಲ್ಲಿ 23,106  ಜನರಲ್ಲಿ ಕೊರೊನಾ ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿಂದು 346 ಜನ ಸೋಂಕಿಗೆ ಪ್ರಾಣ ಬಿಟ್ಟಿದ್ದಾರೆ. ಬೆಂಗಳೂರಲ್ಲಿ 161 ಜನ ಪ್ರಾಣ ಬಿಟ್ಟಿದ್ದಾರೆ. ಬೆಳಗಾವಿಯಲ್ಲಿ 920  ಕೇಸ್ ಗಳು ಪತ್ತೆಯಾಗಿದ್ದು 2 ಜನ ಕೊರೊನಾ ಸೊಂಕಿಗೆ ಬಲಿಯಾಗಿದ್ದಾರೆ. ಬೆಂಗಳೂರು ಅಕ್ಷರಶಃ ಸ್ಮಶಾನವಾಗಿದೆ.


Leave a Reply