Belagavi

ಅಪರ ಜಿಲ್ಲಾಧಿಕಾರಿಯಾಗಿ ವಾಪಸ್ಸಾದ ಅಶೋಕ ದುಡಗುಂಟಿ


ಬೆಳಗಾವಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಅಶೋಕ ದುಡಗುಂಟಿ ನೇಮಕಗೊಂಡಿದ್ದು ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.

ಈ ಮೊದಲು ಇದೇ ಅಧಿಕಾರದಲ್ಲಿದ್ದ ಅಶೋಕ ದುಡಗುಂಟಿ ಅವರನ್ನು ಬೆಳಗಾವಿ ಲೋಕಸಭಾ ಉಪಚುನಾವಣೆ ಅಂಗವಾಗಿ ಬೇರೆಕಡೆ ವರ್ಗಾವಣೆ ಮಾಡಲಾಗಿತ್ತು. ಈಗ ಚುನಾವಣೆ ಬಳಿಕ ಮರು ನೇಮಕ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು ಈ ಹಿನ್ನೆಲೆಯಲ್ಲಿ ಅವರು ಇಂದು ಅಧಿಕಾರ ವಹಿಸಿಕೊಂಡರು.


Leave a Reply