karanataka

ರಾಜ್ಯದಲ್ಲಿ ನಿಲ್ಲದ ಕೊರೊನಾ ಕೇಸ್, ಮುಂದುವರೆದ ಮೃತ್ಯು


ಬೆಂಗಳೂರು : ದಿನೇ ದಿನೇ ಕೊರೊನಾ ಆರ್ಭಟ ಮುಂದು ವರೆದಿದ್ದು ಬ್ರೆಕ್ ಬಿಳ್ಳುವ ಯಾವ ಲಕ್ಷಣ ಕಾಣುತ್ತಿಲ್ಲ. ರಾಜ್ಯದಲ್ಲಿ 116238 ಟೆಸ್ಟ್ ಆಗಿದ್ದು ಅದ್ರಲ್ಲಿ 39,510 ಜನರಿಗೆ ಕೊರೊನಾ ಹೆಮ್ಮಾರಿ ಅಂಟಿದೆ. ಎರಡನೇ ಅಲೆ ನಂತರ ಸರ್ವಕಾಲಿಕ ದಾಖಲೆಯಾಗಿದೆ. ಬೆಂಗಳೂರು ಒಂದರಲ್ಲಿ 15,879 ಜನರಲ್ಲಿ ಕೊರೊನಾ ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿಂದು 480 ಜನ ಸೋಂಕಿಗೆ ಪ್ರಾಣ ಬಿಟ್ಟಿದ್ದಾರೆ. ಬೆಂಗಳೂರಲ್ಲಿ 259 ಜನ ಪ್ರಾಣ ಬಿಟ್ಟಿದ್ದಾರೆ. ಬೆಂಗಳೂರು ಅಕ್ಷರಶಃ ಸ್ಮಶಾನವಾಗಿದೆ.


Leave a Reply