Gadag

ಕೊವಿಡ್-19 : ಗದಗ ಜಿಲ್ಲೆಯ ಸ್ಥಿತಿಗತಿ


ಗದಗ  : ಮೇ.14 ರವರೆಗಿನ ಗದಗ ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣ ಪ್ರಕರಣಗಳ ಅಂಕಿ ಅಂಶಗಳನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದ್ದಾರೆ.

ಇದುವರೆಗೆ ಗದಗ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ : 350497

ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಿದ ಒಟ್ಟು ಮಾದರಿ : 359150

ನಕಾರಾತ್ಮಕವಾಗಿವೆ (ನೆಗೇಟಿವ್) ಎಂದು ವರದಿಯಾದ ಸಂಖ್ಯೆ : 342057

ವರದಿ ಬರಲು ಬಾಕಿ ಇರುವ ಸಂಖ್ಯೆ : 193

ಒಟ್ಟು ಕೊವಿಡ್-19 ಪಾಸಿಟಿವ್ ದೃಢಪಟ್ಟ ಪ್ರಕರಣಗಳು : 16900 (ಇಂದಿನ 447 ಸೇರಿ)

ಈವರೆಗೆ ಕೋವಿಡ್ ನಿಂದ ಮೃತಪಟ್ಟವರು : 175 (ಇಂದಿನ 4 ಸೇರಿ)

ಸೋಂಕಿನಿಂದ ಗುಣಮುಖರಾದವರು : ಒಟ್ಟು 14496 ಜನ (ಇಂದಿನ 291 ಸೇರಿ)

ಚಿಕಿತ್ಸೆ ಪಡೆಯುತ್ತಿರುವವರು : 2229 ಜನರು

ತಾಲೂಕುವಾರು ಒಟ್ಟು ಸೋಂಕಿತರ ವಿವರ : ಗದಗ-203, ಮುಂಡರಗಿ-94, ನರಗುಂದ-26, ರೋಣ-81, ಶಿರಹಟ್ಟಿ-37, ಹೊರಜಿಲ್ಲೆಯ ಪ್ರಕರಣಗಳು-06


Leave a Reply