Belagavi

ಸುರೇಶ ಅಂಗಡಿ ಜನ್ಮದಿನ ; ಆಹಾರ ಧಾನ್ಯ ಕಿಟ್ ವಿತರಣೆ


ಬೆಳಗಾವಿ : ಜನಾನುರಾಗಿ ನಾಯಕ, ಬೆಳಗಾವಿ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕೆ ಶ್ರಮಿಸಿದ ಧೀಮಂತ ನಾಯಕ, ಕೇಂದ್ರ ಸಚಿವರಾಗಿದ್ದ ದಿ. ಸುರೇಶ ಅಂಗಡಿ ಅವರ ಜನ್ಮದಿನದ ಅಂಗವಾಗಿ ಮಂಗಳವಾರ ಎಐಟಿಎಂ ಕಾಲೇಜು ಆವರಣದಲ್ಲಿ ದಿ. ಸುರೇಶ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಅವರ ಜನಸೇವಾ ಕಾರ್ಯವನ್ನು ಸ್ಮರಿಸಲಾಯಿತು.

ಸದಾ ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸುತ್ತಿದ್ದ ಕಾಯಕಯೋಗಿ ಸುರೇಶ ಅಂಗಡಿ ಅವರ ಜನ್ಮದಿನದ ಸ್ಮರಣಾರ್ಥವಾಗಿ ಕೋವಿಡ್ 19 ನಿಂದ ಸಂಕಷ್ಟದಲ್ಲಿರುವ ಆಟೋ, ಟ್ಯಾಕ್ಸಿ ಚಾಲಕರು ಹಾಗೂ ಕ್ಷೇತ್ರದ ಬಡಜನರಿಗೆ ಆಹಾರ ಧಾನ್ಯಗಳ ಕಿಟ್ ಗಳನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಅಂಗಡಿ ಎಜ್ಯುಕೇಶನ್ ಫೌಂಡೇಶನ್ ನ ನಿರ್ದೇಶಕಿ ಡಾ. ಸ್ಫೂರ್ತಿ ಅಂಗಡಿ ಪಾಟೀಲ, ಯುವ ಮುಖಂಡರಾದ ಶ್ರೀಮತಿ ಶ್ರದ್ಧಾ ಅಂಗಡಿ ಶೆಟ್ಟರ್, ಕಾಲೇಜಿನ ಆಡಳಿತ ವರ್ಗ, ಸಿಬ್ಬಂದಿ ವರ್ಗ, ಸ್ಥಳೀಯ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಜನಾನುರಾಗಿ ನಾಯಕ, ಬೆಳಗಾವಿ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕೆ ಶ್ರಮಿಸಿದ ಧೀಮಂತ ನಾಯಕ, ಕೇಂದ್ರ ಸಚಿವರಾಗಿದ್ದ ದಿವಂಗತ ಶ್ರೀ ಸುರೇಶ್ ಅಂಗಡಿ ಅವರ ಜನ್ಮದಿನದ ಅಂಗವಾಗಿ, ಇಂದು ಎಐಟಿಎಮ್ ಕಾಲೇಜು ಆವರಣದಲ್ಲಿ ಮಾನ್ಯ ದಿ. ಸುರೇಶ್ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಅವರ ಜನಸೇವಾ ಕಾರ್ಯವನ್ನು ಸ್ಮರಿಸಲಾಯಿತು.

ಸದಾ ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸುತ್ತಿದ್ದ ಕಾಯಕಯೋಗಿ ಸುರೇಶ್ ಅಂಗಡಿ ಅವರ ಜನ್ಮದಿನದ ಸ್ಮರಣಾರ್ಥವಾಗಿ ಕೋವಿಡ್ 19 ನಿಂದ ಸಂಕಷ್ಟದಲ್ಲಿರುವ ಆಟೋ, ಟ್ಯಾಕ್ಸಿ ಚಾಲಕರು ಹಾಗೂ ಕ್ಷೇತ್ರದ ಬಡಜನರಿಗೆ ಆಹಾರ ಧಾನ್ಯಗಳ ಕಿಟ್ ಗಳನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಅಂಗಡಿ ಎಜ್ಯುಕೇಶನ್ ಫೌಂಡೇಶನ್ ನ ನಿರ್ದೇಶಕಿ ಡಾ. ಸ್ಫೂರ್ತಿ ಅಂಗಡಿ ಪಾಟೀಲ್, ಯುವ ಮುಖಂಡರಾದ ಶ್ರೀಮತಿ ಶ್ರದ್ಧಾ ಅಂಗಡಿ ಶೆಟ್ಟರ್, ಕಾಲೇಜಿನ ಆಡಳಿತ ವರ್ಗ, ಸಿಬ್ಬಂದಿ ವರ್ಗ, ಸ್ಥಳೀಯ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


Leave a Reply