karanataka

ಎಸ್.ಎಸ್.ಎಲ್.ಸಿ, ಮತ್ತು ಪಿಯು ಪರೀಕ್ಷೆ ಶೀಘ್ರ ನಿರ್ಧಾರ ಶಿಕ್ಷಣ ಸಚಿವ ಸುರೇಶ ಕುಮಾರ್


ಮಕ್ಕಳ ಆರೋಗ್ಯ ಹಾಗೂ ಭವಿಷ್ಯದ ಹಿತದೃಷ್ಟಿಯಿಂದ ಶೀಘ್ರವೇ ಸೂಕ್ತ ನಿರ್ಧಾರ

ಬೆಂಗಳೂರು: ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಬಗ್ಗೆ ಶೀಘ್ರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಪರೀಕ್ಷೆಗಳ ಬಗ್ಗೆ ಶಿಕ್ಷಕರು, ಶಿಕ್ಷಣ ತಜ್ಞರು ಹಾಗೂ ಪೋಷಕರ ವರ್ಗಗಳ ಜೊತೆ ಚರ್ಚೆ, ಸಮಾಲೋಚನೆ ಮುಂದುವರಿದಿದೆ. ಮಕ್ಕಳ ಆರೋಗ್ಯ ಹಾಗೂ ಭವಿಷ್ಯದ ಹಿತದೃಷ್ಟಿಯಿಂದ ಶೀಘ್ರವೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ವರದಿ ಈರಣ್ಣಾ ಹುಲ್ಲೂರ)


Leave a Reply