karanataka

ಇಂದಿನಿಂದ ಉಪ ನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ


ಬೆಂಗಳೂರು : ರಾಜ್ಯದಲ್ಲಿ ಕೊವಿಡ್ ಪ್ರಕರಣಗಳು ಇಳಿಮುಖವಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ವಿಧಿಸಿರುವ ಲಾಕ್ ಡೌನ್ ನ  ಸಡಿಲಿಕೆ ಮಾಡಿ ವಿನಾಯಿತಿ ನೀಡಲಾಗುತ್ತಿದೆ.

ರಾಜ್ಯದ ಎಲ್ಲಾ ರಿಜಿಸ್ಟ್ರಾರ್ ಕಛೇರಿಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಕುರಿತು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ್ ಪ್ರಸಾದ್ ಆದೇಶ ಮಾಡಿದ್ದು , ಕೊವಿಡ್ ಮಾರ್ಗಸೂಚಿ ಅನುಸರಿಸಿ ರಿಜಿಸ್ಟ್ರಾರ್ ಕಛೇರಿಗಳನ್ನು ತರೆಯುವಂತೆ ಮಾಡುವಂತೆ ಆದೇಶ ಹೊರಡಿಸಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾ ರಿಜಿಸ್ಟ್ರಾರ್ ಹಾಗೂ ಉಪನೊಂದಣಿ ಕಛೇರಿ ತೆರೆಯಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

(ವರದಿ ಈರಣ್ಣಾ ಹುಲ್ಲೂರ)


Leave a Reply