BengaluruKoppal

ಮುಖ್ಯಮಂತ್ರಿಗಳನ್ನು ಬೇಟಿಯಾಗಿ ಮನವಿ ಸಲ್ಲಿ ಸಿದ ಕುರಿ ಮತ್ತು ಉಣ್ಣೆ ನಿಗಮದ ಅದ್ಯಕ್ಷರು


ಬೆಂಗಳೂರು:ಇಂದು ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶರಣು ಬಿ ತಳ್ಳಿಕೇರಿರವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ ಎಸ್ ಯಡಿಯೂರಪ್ಪನವರನ್ನು ಭೇಟಿಯಾಗಿ ಆಕಸ್ಮೀಕವಾಗಿ ಮರಣಹೊಂದುವ ಕುರಿ&ಮೇಕೆಗಳಿಗೆ ನೀಡುವ ಪರಿಹಾರ ಧನದ (ಅನುಗ್ರಹ ಯೋಜನೆ) ಅರ್ಜಿಗಳನ್ನು ಸ್ವೀಕರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಬೇಕೆಂದು ಮನವಿ ಮಾಡಿಕೊಳ್ಳಲಾಯಿತು.


Leave a Reply