Uncategorized

ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಹಣಮಂತ ಕೊಟಬಾಗಿ ನೇಮಕಾತಿ ಹಿಂದಕ್ಕೆ


ಬೆಂಗಳೂರು ; ಕರ್ನಾಟಕ ಮದ್ಯಪಾನ ಸಂಯಮ ಮಂಡಳಿಗೆ ಮಾಡಲಾಗಿದ್ದ ಅಧ್ಯಕ್ಷರಾಗಿ ಬೆಳಗಾವಿ ಜಿಲ್ಲೆ ಕಿತ್ತೂರಿನ ಹಣಮಂತ ಕೊಟಬಾಗಿ ಅವರ ನೇಮಕಾತಿಯನ್ನು ಸರ್ಕಾರ ಹಿಂದಕ್ಕೆ ಪಡೆದಿದೆ.

ಈ ಸಂಬಂಧ ಕನ್ನಡ, ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ ಅಧೀನ ಕಾರ್ಯದರ್ಶಿ ಎಂ ಜೆಸಿಂತಾ ಅವರು ಇಂದು ಆದೇಶವನ್ನು ಹೊರಡಿಸಿದ್ದಾರೆ .
ಕಳೆದ ವರ್ಷದ ಡಿಸೆಂಬರ್ ನಲ್ಲಿ ಈ ನೇಮಕಾತಿ ಮಾಡಲಾಗಿತ್ತು .


Leave a Reply