Belagavi

ಓಂಬಡ್ಸ್ಮನ್ ಕಚೇರಿಗಳ ಕಾರ್ಯನಿರ್ವಹಣೆ ಪುನರಾರಂಭ


ಬೆಳಗಾವಿ, ಜು.೧೪: ಬೆಳಗಾವಿ ಜಿಲ್ಲಾ ಪಂಚಾಯತಿಯಲ್ಲಿ ಮಹಾತ್ಮಾ ಗಾಂಧಿ ರಾಷ್ಟಿöçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಓಂಬಡ್ಸ್ಮನ್ ಕಚೇರಿಯ ಕಾರ್ಯನಿರ್ವಹಣೆಯನ್ನು ಪುನರ್ ಪ್ರಾರಂಭಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
ಕೋವಿಡ್ -೧೯ ಸೋಂಕು ವ್ಯಾಪಕವಾಗಿ ಹರಡಿರುವ ಹಿನ್ನೆಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಓಂಬಡ್ಸ್ಮನ್ ಕಾರ್ಯನಿರ್ವಹಣೆಯನ್ನು ಸ್ಥಗಿತಗೊಳಿಸಲಾಗಿತ್ತು.
ಜುಲೈ.೫ ರಿಂದ ಅನ್ವಯವಾಗುವಂತೆ ಸರ್ಕಾರವು ಕೋವಿಡ್ ನಿರ್ಭಂಧಗಳನ್ನು ಸಡಿಲಿಸಿರುವ ಹಿನ್ನೆಲೆಯಲ್ಲಿ, ಸರ್ಕಾರವು ಹೊರಡಿಸಿರುವ ಕೋವಿಡ್ -೧೯ ಸುರಕ್ಷತಾ ಕ್ರಮಗಳನ್ನು (ಅoviಜ ಂಠಿಠಿಡಿoಠಿಡಿiಚಿಣe ಃehಚಿviouಡಿ) ಕಟ್ಟು ನಿಟ್ಟಾಗಿ ಅಳವಡಿಸಿಕೊಂಡು ಓಂಬಡ್ಸ್ಮನ್ ಕಚೇರಿಗಳ ಕಾರ್ಯನಿರ್ವಹಣೆಯನ್ನು ಪುನರ್ ಪ್ರಾರಂಭಿಸಲು ನಿರ್ದೇಶನ ನೀಡಲಾಗಿದೆ.
ಮಹಾತ್ಮಾ ಗಾಂಧಿ ರಾಷ್ಟಿöçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಓಂಬಡ್ಸ್ಮನ್ ಕಚೇರಿಯ ಕಾರ್ಯನಿರ್ವಹಣೆಯನ್ನು ಪುನರ್ ಪ್ರಾರಂಭಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ದರ್ಶನ್ ಹೆಚ್.ವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply