hallur

ನಾಯಿಯ ಹೊಟ್ಟೆಯಲ್ಲಿ ಕ್ಯಾನ್ಸರ್‌ ಗ೦ಟು

0

ಹುಬ್ಬಳ್ಳಿ  : ಕೃಷಿ ವಿಶ್ವವಿದ್ಯಾಲಯದ ಪಶು ಚಿಕಿತ್ಸಾ ವಿಭಾಗದ ವೈದ್ಯ ಡಾ. ಅನಿಲಕುಮಾರ ಪಾಟೀಲ ಮತ್ತು ತಂಡವು ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಾಯಿಯೊಂದಕ್ಕೆ  ಚಿಕಿತ್ಸೆ ಮಾಡಿ ಅದರ ಹೊಟ್ಟೆಯೊಳಗಿನ ಹತ್ತು ಕ್ಯಾನ್ಸರ್‌ ಗಡ್ಡೆಗಳನ್ನು ಹೊರ ತೆಗೆದಿದ್ದಾರೆ.

ಹುಬ್ಬಳ್ಳಿಯ  ಈ ನಾಯಿಗೆ ಅಬ್ದೋಮಿನಲ್‌ ಟ್ಯೂಮರ್‌ (ಕ್ಯಾನ್ಸರ್‌ ಗಡ್ಡೆ) ಕಾಯಿಲೆಗೆ ತುತ್ತಾಗಿತ್ತು. ಇದೇ ನಾಯಿಗೆ ಒಂದೂವರೆ ವರ್ಷ ಇದ್ದಾಗಲೂ ಸಹ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.

ನಾಯಿಯ ಆರೋಗ್ಯ ತೀವ್ರ ಹದಗೆಟ್ಟ ಹಿನ್ನೆಲೆಯಲ್ಲಿ ಪಶು ವೈದ್ಯಕೀಯ ಚಿಕಿತ್ಸಾಲಯಕ್ಕೆ ತರಲಾಗಿತ್ತು .  ಡಾ| ಅನೀಲ ಕುಮಾರ್‌ ಪಾಟೀಲ ನೇತೃತ್ವದ ತಂಡ ಶಸ್ತ್ರಚಿಕಿತ್ಸೆ ನಡೆಸಿದೆ.

- Advertisement -

- Advertisement -

Leave A Reply

Your email address will not be published.