Koppal

ಜಿಲ್ಲೆಯ ಹಿರಿಯ ಪತ್ರಕರ್ತ ವೀಠ್ಠಪ್ಪ ಗೋರಂಟ್ಲಿ ಇನ್ನಿಲ್ಲ


ಕೊಪ್ಪಳ:ಜಿಲ್ಲೆಯ ಹಿರಿಯ ಪತ್ರಕರ್ತ ವೀಠ್ಠಪ್ಪ ಗೋರಂಟ್ಲಿ (75) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಪತ್ನಿ, ಇಬ್ಬರು ಮಕ್ಕಳು, ಬಂಧು ಬಳಗವನ್ನು ಅಗಲಿದ್ದಾರೆ.ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ವಿಠ್ಠಪ್ಪ ಗೋರಂಟ್ಲಿರವರು, ಲಂಕೇಶ್ ಪತ್ರಿಕೆ, ಸುದ್ದಿ ಮೂಲ ಪತ್ರಿಕೆ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು. ಜನಪರ ಚಳುವಳಿಗಳಲ್ಲಿ ತೊಡಗಿಸಿಕೊಂಡಿದ್ದರು.ಸಾಹಿತ್ಯ ಕ್ಷೇತ್ರದಲ್ಲಿ ಉತ್ತಮ ಹೆಸರನ್ನು ಪಡೆದಿದ್ದರು.

ಆರ್ ಶರಣಪ್ಪ ಗುಮಗೇರಾ.


Leave a Reply