Belagavi

ಶಿವಾಪೂರ(ಹ)ದಲ್ಲಿ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ


ಮೂಡಲಗಿ: ಮನೆ ಮನೆಗೆ ನಳಗಳ ಮೂಲಕ ಕುಡಿಯುವ ನೀರಿನ ಸೌಲಭ್ಯದ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗೆ ಮೂಡಲಗಿ ತಾಲೂಕಿನ ಶಿವಾಪೂರ(ಹ) ಗ್ರಾಮದಲ್ಲಿ ಗ್ರಾ.ಪಂ ಅಧ್ಯಕ್ಷ ಬಸವರಾಜ ಸಾಯನ್ನವರ ಭೂಮಿ ಪೂಜೆ ನೆರವೇರಿಸಿದರು.
ಈ ಸಂಧರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷ ಮಲ್ಲಪ್ಪ ಹಡಿಗಿನಾಳ,ಗ್ರಾಮದ ಮುಖಂಡರಾದ ಶಂಕರಗೌಡ ಪಾಟೀಲ, ಸಿದ್ಧನಗೌಡ ಪಾಟೀಲ, ಈಶ್ವರ ಬೆಳಗಲಿ, ಶಿವಬಸು ಜುಂಜರವಾಡ, ಕೆಂಪಣ್ಣ ಮೂಧೋಳ, ಸತೀಶ ಜುಂಜರವಾಡ, ಮಹಾಂತೇಶ ಕುಡಚಿ, ಗ್ರಾ.ಪಂ ಸದಸ್ಯರಾದ ಮಲ್ಲಪ್ಪ ಜುಂಜರವಾಡ, ಮಲ್ಲಪ್ಪ ಢವಳೇಶ್ವರ, ಅಭಿವೃದ್ಧಿ ಅಧಿಕಾರಿ ಶ್ರೀಶೈಲ್ ಸಾಯನ್ನವರ ಹಾಗೂ ಗ್ರಾ.ಪಂ ಸಿಬ್ಬಂದಿ, ಗ್ರಾಮಸ್ಥರು ಇದ್ದರು.


Leave a Reply