Koppal

ನಿವೇಶನ ಹಕ್ಕು ಪತ್ರ ವಿತರಿಸಿದ ಶಾಸಕರು


ಕುಷ್ಟಗಿ: ತಾಲೂಕಿನ ಹನಮಸಾಗರದ ಗ್ರಾಮ ಪಂಚಾಯತ ಹನಮಸಾಗರ ನಿವೇಶನ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪೂರ ಭಾಗವಹಿಸಿ ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರ ವಿತರಿಸಿದರು ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷರಾದ ಶಂಕ್ರಮ್ಮ ನಾಗಪ್ಪ ನಿರ್ವಾಣಿ ಉಪಾಧ್ಯಕ್ಷರಾದ ಮಂಜುನಾಥ R ಹುಲ್ಲೂರ ಮುಖಂಡರಾದ ಮಹಾಂತೇಶ್ ಅಗಸಿಮುಂದಿನ ಪ್ರಶಾಂತ ಗಡಾದ ಗ್ರಾ.ಪಂ ಸರ್ವಸದಸ್ಯರು ಹಾಗೂ ಮುಖಂಡರು ಕಾರ್ಯಕರ್ತರು ಗುರುಹಿರಿಯರು ಉಪಸ್ಥಿತರಿದ್ದರು.

ವರದಿ-ಆರ್ ಶರಣಪ್ಪ ಗುಮಗೇರಾ
ಕೊಪ್ಪಳ.


Leave a Reply