Uncategorized

ಬಿಜೆಪಿ ಯುವ ಮೋರ್ಚಾದಿಂದ ಸೈಕಲ್ ಜಾಥಾ


ಕುಷ್ಠಗಿ: ಇಂದು ಬೆಳಿಗ್ಗೆ ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಕುಷ್ಟಗಿ ಮಂಡಲದ ವತಿಯಿಂದ ಬಿಜೆಪಿ ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ತೇಜಸ್ವಿ ಸೂರ್ಯ ಜೀ ಹಾಗೂ ರಾಜ್ಯ ಅಧ್ಯಕ್ಷರಾದ ಶ್ರೀ ಸಂದೀಪಕುಮಾರ,ಕೆ,ಸಿ ಜೀಯವರ ಸಕಲ್ಪನೆಯಂತೆ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಹಿನ್ನೆಲೆಯಲ್ಲಿ ದೇಶದ ಏಕತೆ ಮತ್ತು ಸಮಗ್ರತೆಗೆ ಯುವಕರಲ್ಲಿ ದೇಶಭಕ್ತಿಯ ಮನೋಭಾವವನ್ನು ಜಾಗೃತಗೋಳಿಸುವ ಸಲುವಾಗಿ ಕುಷ್ಟಗಿ ತಾಲೂಕಿನ ಹನಮಸಾಗರ ನಗರದಲ್ಲಿ ಸೈಕಲ್ ಜಾಥವನ್ನು ಮಂಡಲ ಅಧ್ಯಕ್ಷರಾದ ಶ್ರೀ ಬಸವರಾಜ ಹಳ್ಳೂರ ಹಾಗೂ ಯುವಮೋರ್ಚಾದ ಅಧ್ಯಕ್ಷರಾದ ಶ್ರೀ ಉಮೇಶ್ ಯಾದವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳು ಹಾಗೂ ಯುವಮೋರ್ಚಾದ ಪದಾಧಿಕಾರಿಗಳು ಮತ್ತು ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.

ವರದಿ: ಶೇಖರ್ ಎಸ್ ಕನಸಾವಿ.
ಕುಷ್ಟಗಿ


Leave a Reply