Koppal

ಕೊಪ್ಪಳ ಡಿ.ಆರ್. ಕೇಂದ್ರ ಸ್ಥಳ ಬಸಾಪೂರದಲ್ಲಿ ಸ್ಪೂರ್ತಿಸಾಗರ ಸರೋವರ ಲೋಕಾರ್ಪಣೆ


.  ಕೊಪ್ಪಳ:  ಅಭಿನವ ಗವಿಶ್ರೀಗಳ ಮಾರ್ಗದರ್ಶನದಲ್ಲಿ ಕೆರೆನಿರ್ಮಾಣ ಕಾರ್ಯ ಪೋಲಿಸರು ತಮ್ಮ ವೃತ್ತಿಯ ಜೊತೆ ಜೊತೆಯಲ್ಲಿಯೆ ಕೆರೆ ನಿರ್ಮಾಣದಂತಹ ಉತ್ತಮ ಕಾರ್ಯ ಮಾಡಿರುವುದು ಶ್ಲಾಘನೀಯ ಪೋಲಿಸ್ ಅಧಿಕಾರಿಗಳು ತಮ್ಮ ಕರ್ತವ್ಯದ ಜೊತೆಗೆ ಕೆರೆ ನಿರ್ಮಾಣದ ಕಾರ್ಯ ಕೈಗೊಂಡು ಇತರರಿಗೆ ಮಾದರಿಯಾಗಿದ್ದಾರೆ.
ಇದೇ ಸಂದರ್ಭದಲ್ಲಿ ಕೆರೆ ನಿರ್ಮಾಣಕ್ಕಾಗಿ ಸಹಾಯಮಾಡಿದ ದಾನಿಗಳೂ ಹಾಗೂ ಕೆರೆ ನಿರ್ಮಾಣಕ್ಕಾಗಿ ಶ್ರಮಿಸಿದ ಪೋಲಿಸ್ ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಹಾಲಪ್ಪ ಆಚಾರ್, ನಗರಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಎಸ್.ಪಾಟೀಲ್, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಫೌಜಿಯಾ ತರನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀದರ್, ಹಲವು ಗಣ್ಯರು ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ವರದಿ-ಆರ್ ಶರಣಪ್ಪ ಗುಮಗೇರಾ
ಕೊಪ್ಪಳ.


Leave a Reply