Koppal

ಕಾಂಗ್ರೇಸ್ ಪಕ್ಷದ ಸಮಾವೇಶ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮ


ಕುಷ್ಟಗಿ: ಬ್ಲಾಕ್ ಕಾಂಗ್ರೆಸ್ ಸಮಿತಿ ಕುಷ್ಟಗಿ ಹನಮಸಾಗರ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಹನಮಸಾಗರ ಹೋಬಳಿ ಮಟ್ಟದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಷ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಅಮರೇಗೌಡಪಾಟೀಲ್ ಬಯ್ಯಾಪುರ ಪಕ್ಷದ ಮುಖಂಡರು ನೂರಾರು ಕಾರ್ಯಕರ್ತರ ಸಮ್ಮುಖದಲ್ಲಿ ಹನಮಸಾಗರದ ಪ್ರಮುಖ ಮುಖಂಡರು ಹಾಗೂ RDCC ಬ್ಯಾಂಕ ಮಾಜಿ ನಿರ್ದೇಶಕರಾದ ವಿಶ್ವನಾಥ ಕನ್ನೂರ ಹಾಗೂ ಅವರ ಅಪಾರ ಬೆಂಬಲಿಗರು ಇಂದು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಚಳಿಗೇರಿ ಮನ್ನೇರಾಳ ಮುಗುನೂರು ಇನ್ನೂ ಅನೇಕ ಗ್ರಾಮದ ಯುವಕರು ಹಿರಿಯರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಹಸನಸಾಬ ದೋಟಿಹಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಂದಪ್ಪ ತಳವಾರ ಸಂಗಯ್ಯ ವಸ್ತ್ರದ ಫಕೀರಪ್ಪ ಚಳಗೇರಿ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯ ಮಾಧ್ಯಮ ವಕ್ತಾರರಾದ ಲಾಡ್ಲೆಮಶಾಕ್ H ದೋಟಿಹಾಳ ಇನ್ನೂ ಅನೇಕ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ-ಆರ್ ಶರಣಪ್ಪ ಗುಮಗೇರಾ
ಕೊಪ್ಪಳ.


Leave a Reply