Koppal

ಒಳಾಂಗಣ ಕ್ರೀಡಾಂಗಣ ನಿರ್ಮಾಣದ ಕಾಮಗಾರಿ ಭೂಮಿ ಪೂಜೆ


ಕರ್ನಾಟಕ ಸರ್ಕಾರದ ಗಣಿ ಮತ್ತು ಭೂ ವಿಜ್ಞಾನ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ. ವಿಕಲ ಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಗಳ ಸಚಿವರಾದ ಆಚಾರ ಹಾಲಪ್ಪ ಬಸಪ್ಪ. ಅವರು 5/9/2021 ರಂದು ರವಿವಾರ ನಾಳೆ ಬೆಳಿಗ್ಗೆ 10:30 ಗಂಟೆಗೆ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಖೇಲೋ ಇಂಡಿಯಾ ಕಾರ್ಯಕ್ರಮದಡಿ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಕಾಮಗಾರಿಯ ಭೂಮಿ ಪೂಜಾ ಕಾರ್ಯಕ್ರಮ ನೆರವೇರಿಸುವರು.

ಈ ಕಾರ್ಯಕ್ರಮದ ನಂತರ 11 ಗಂಟೆಗೆ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪೋಷಣ್ ಅಭಿಯಾನ ಮಾಶಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವವರು

ಆರ್ ಶರಣಪ್ಪ ಗುಮಗೇರಾ


Leave a Reply