Koppal

ಮಿಟ್ಟಲಕೋಡ್ ಶಾಲೆಯಲ್ಲಿ ಆರತಿ ಹಾಗೂ ಹೂವಿನ ಮಳೆಯ ಮೂಲಕ ಎಲ್ಲಾ ವಿದ್ಯಾರ್ಥಿಗಳನ್ನು ಸ್ವಾಗತ


ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಮಿಟ್ಟಲಕೋಡ್ ಶಾಲೆಯಲ್ಲಿ ವಿಶಿಷ್ಠವಾಗಿ ವಿದ್ಯಾರ್ಥಿಗಳನ್ನು ಮಂಗಳಾರತಿ ಮಾಡಿ ಹೂಗಳನ್ನು ಹಾಕುವ ಮೂಲಕ ಮಕ್ಕಳನ್ನು ಶಾಲೆಗೆ ಮೊದಲನೇಯ ದಿವಸ ಶಾಲೆಗೆ ಬರಮಾಡಿ ಕೊಳ್ಳಲಾಯಿತು.

ಕುಷ್ಟಗಿ ತಾಲೂಕಿನ ಮಿಟ್ಟಲಕೋಡ್ ಶಾಲೆಯಲ್ಲಿ ಈ ರೀತಿ ವಿಶೇಷವಾಗಿ ಮಕ್ಕಳನ್ನು ಶಾಲೆಗೆ ಬರಮಾಡಿ ಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಗ್ರಾಮಸ್ಥರು ಉಪಸ್ಥಿತರಿದ್ದರು.

ಆರ್ ಶರಣಪ್ಪ ಗುಮಗೇರಾ
ಕೊಪ್ಪಳ.


Leave a Reply